ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ನಿಧನವಾರ್ತೆ ಸುಳ್ಳು ಎಂದು ಪತ್ನಿ ಹೇಮಾಮಾಲಿನಿ ಸ್ಪಷ್ಟನೆ ನೀಡಿದ್ದಾರೆ. ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಸುದ್ದಿ ಹೊರಬಿದ್ದ ತಕ್ಷಣ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಆರೋಗ್ಯ …

