ಬೆಂಗಳೂರು : ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.…