ಬೆಂಗಳೂರು : ಆನೇಕಲ್ ತಾಲ್ಲೂಕಿನ ಜಿಗಣಿಯ ಸಮೀಪದ ಗ್ರಾಮವೊಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ವೈಫೈ ಯೂಸರ್ ಐಡಿ (ಎಸ್‌ಎಸ್‌ಐಡಿ) ಪತ್ತೆಯಾಗುವ ಮೂಲಕ ಆಘಾತ ಮೂಡಿಸಿದೆ. ಜಿಗಣಿಯ ಬಳಿ ಕಲ್ಲುಬಾಳು ಗ್ರಾಮದಲ್ಲಿ ವೈಫೈ ಸಂಪರ್ಕಗಳನ್ನು ಹುಡುಕಿದಾಗ ಯಾಂತ್ರಿಕವಾಗಿ ಕಂಡು ಬರುವ ಹೆಸರುಗಳಲ್ಲಿ ಪಾಕಿಸ್ತಾನ್ …