ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದ …










