ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ ಚಾಲಕನಿಗೆ ಅರಣ್ಯಾಧಿಕಾರಿಗಳು ಸೂಕ್ತ ಶಿಕ್ಷೆ ವಿಧಿಸಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ ರೈತ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಕಿದೆ. ಪಾಳ್ಯ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು 2 ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ನಡೆದಿದೆ. ಸರಗೂರು…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60 ವರ್ಷದ ಸುಬ್ರಮಣಿ ಹಾಗೂ ಉಮೇಶ್‌ಗೆ ಕಾಡಾನೆ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸಫಾರಿ ವಾಹನಗಳ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ…
ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ರೈತರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ…