ಮೈಸೂರು: ಇಲ್ಲಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ,…
ಮೈಸೂರು: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ…
ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ…
ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್ ಸಿಬ್ಬಂದಿಗೆ ಇಂದು ವರ್ಕ್ ಫ್ರಮ್ ಹೋಮ್ ಘೋಷಣೆ…
ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್ ಎಂಬುವವರ ಮನೆ ಮುಂಭಾಗ…
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ…
ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ…
ಬೆಳಗಾವಿ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉಗನಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಕಾಡಾನೆಗಳು ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದ್ದವು. ಆನೆಗಳನ್ನು ಕಂಡ ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಗ್ರಾಮಸ್ಥರು ಅವುಗಳನ್ನು ಕಾಡಿಗೆ…