Wild animal

ಚಾಮರಾಜನಗರ| ಗೂಳಿಪುರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಗೂಳಿಪುರ, ಕೆಂಪನಪುರ, ಹೊಮ್ಮ ಹಾಗೂ ಅಂಬಳೆ ಗ್ರಾಮಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಸುಮಾರು ದಿನಗಳಿಂದ ಚಿರತೆ ಅಡ್ಡಾಡುತ್ತಿದೆ. ಗೂಳಿಪುರದ ಮೂಗನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಡಿದ್ದು,…

1 year ago

ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆ ಪ್ರತ್ಯಕ್ಷ

ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಪೊನ್ನಂಪೇಟೆಯ ಕೋತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಜ್ಜಮಾಡ ಪವನ್‌ ಪೊನ್ನಪ್ಪ ಎಂಬುವವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ…

1 year ago

ಕೊಳ್ಳೇಗಾಲ| ಸಿಡಿಮದ್ದು ಹಾಕಿ ಪ್ರಾಣಿ ಬೇಟೆಯಾಡುತ್ತಿದ್ದ ಆರೋಪಿ ಬಂಧನ

ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ…

1 year ago

ಹಾಸನ: ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲ

ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್‌ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು,…

1 year ago

ಸರಗೂರು| ಕಾಡಾನೆ ದಾಳಿ: ಇಬ್ಬರು ರೈತರಿಗೆ ಗಂಭೀರ ಗಾಯ

ಸರಗೂರು: ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಲಸೂರು ಗ್ರಾಮದ…

1 year ago

ಹುಣಸೂರು: ತಂತಿ ಬೇಲಿಗೆ ಸಿಲುಕಿ ಗಂಡು ಜಿಂಕೆ ಸಾವು

ಹುಣಸೂರು: ನಾಗರಹೊಳೆ ಅರಣ್ಯದ ಅಂಚಿನಲ್ಲಿರುವ ಚಿಕ್ಕಹೆದ್ದೂರು ಗ್ರಾಮದಲ್ಲಿ ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ. ಚಿಕ್ಕಹೆದ್ದೂರು…

1 year ago

ಹಾಸನ: ಸತತ ನಾಲ್ಕು ಗಂಟೆಗಳ ನಂತರ ಸೆರೆಯಾದ ಒಂಟಿಸಲಗ: ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು…

1 year ago

ಹನೂರಿನಲ್ಲಿ ಮುಂದುವರಿದ ಕಾಡಾನೆಗಳ ಉಪಟಳ: ಸೋಲಾರ್‌ ಬೇಲಿಯನ್ನೇ ನಾಶ ಮಾಡಿದ ಆನೆಗಳು

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್‌…

1 year ago

ಎಚ್.ಡಿ.ಕೋಟೆ: ಜಿಂಕೆ ಬೇಟೆಯಾಡಿದ ಹುಲಿ

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ…

1 year ago

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು…

1 year ago