ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು…
ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ…
ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳು ಚೆಂದದ ಗುದ್ದಾಟ ನಡೆಸಿದ್ದು, ಈ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಸಫಾರಿಗೆ ತೆರಳಿದ್ದ…
ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್ ನೆಮ್ಮೆಲೆ, ಆನ್ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ…
ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ…
ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್ ಬಳಿ ನಡೆದಿದೆ. ಮೃತ…
ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು…
ಮೈಸೂರು: ಕೂಂಬಿಂಗ್ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್ ನಡೆಸುತ್ತಿದ್ದರು.…
ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು…