Mysore
28
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Wild animal

HomeWild animal

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಓಂಕಾರ್ ಅರಣ್ಯ ವಲಯದ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಿನಿಂದ ದಾರಿತಪ್ಪಿ …

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್‌ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ ಎಂಬುವವರೇ ಮೃತ ದುರ್ದೈವಿ. ಯಲ್ಲಪ್ಪ ಅವರು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ 11 ಗಂಟೆಯ ವೇಳೆ ಜರುಗಿದೆ. ಚನ್ನಪಟ್ಟಣ ತಾಲ್ಲೂಕಿನ ಭುವಳ್ಳಿ …

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬುವವರ ಮಗ ಭರತ್‌ ಕುಮಾರ್‌ ಎಂಬುವವರೇ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ …

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ ಕಾಣಿಸಿಕೊಂಡಿವೆ. ತಮಿಳುನಾಡು ಅರಣ್ಯದಿಂದ ಬನ್ನೇರುಘಟ್ಟ ವನ್ಯಜೀವಿ ವಲಯಕ್ಕೆ ಬಂದಿರುವ 40 ಕಾಡಾನೆಗಳು ಅಕ್ಕಪಕ್ಕದ ಜಮೀನುಗಳಲ್ಲಿ ದಾಂಧಲೆ ನಡೆಸಿವೆ. ಶನಿವಾರ ಸಂಜೆ …

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ ಬಳಿ ನಡೆದಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬೇಲಿ ದಾಟುವಾಗ ತಂತಿ ತಗುಲಿ ವಿದ್ಯುತ್‌ ಪ್ರವಹಿಸಿ ಕಾಡಾನೆ ಸಾವನ್ನಪ್ಪಿದೆ. …

ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ ಕೋಳಿಫಾರಂ ಬಳಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಒಂದು ನಾಯಿಯನ್ನು ಚಿರತೆ ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. …

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಿ.ಮಟಕೆರೆ ಎಸ್‌.ಟಿ.ಕಾಲೋನಿಯಲ್ಲಿ ನಡೆದಿದೆ. ದೇವಸ್ಥಾನದ ಕಾವಲುಗಾರನಾಗಿದ್ದ ಮಾದ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಗಿನ ಜಾವ …

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ ಮೈಲಪುರ ಎಸ್ಟೇಟ್‌ಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ. …

Stay Connected​
error: Content is protected !!