Mysore
29
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Wild animal

HomeWild animal

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ …

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಹುಂಡಿ ಒಳಮಾಳ ಗ್ರಾಮದ ನಿವಾಸಿ ರತೀಫ್ (67) ಮೃತ ದುರ್ದೈವಿ ಎಂದು …

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಿಂದ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ …

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಹೆಚ್ಚಿನ ಅನಾಹುತ ಆಗುವ ಮುನ್ನವೇ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಮನೆಗೆ ಮಂಗಳವಾರ ಮುಂಜಾನೆ ಕಡವೆಯೊಂದು ನುಗ್ಗಿದೆ. ಇದರಿಂದ ಗಾಬರಿಗೊಂಡ ಮನೆಯವರು ಅರಣ್ಯ …

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಹುಲಿ ಮರಿ ಸೆರೆಯಾಗಿದೆ. ಈಗಾಗಲೇ ಗಂಡು ಹುಲಿ, ತಾಯಿ …

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆವರೆಗೆ ಪಾದಯಾತ್ರೆಯನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಿಷೇಧಿಸಿದ್ದು, ಭಕ್ತಾದಿಗಳು ಸಹಕರಿಸುವಂತೆ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ …

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಲೊಕ್ಕನಹಳ್ಳಿ ಒಡೆಯರಪಾಳ್ಯ ಮಾರ್ಗ ಮಧ್ಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿರುವುದು ರೈತರು ಹಾಗೂ …

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬುವವರೇ ಚಿರತೆ ದಾಳಿಗೆ ಮೃತಪಟ್ಟಿರುವ …

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ …

Stay Connected​
error: Content is protected !!