ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್ ಬೇಲಿಯನ್ನೇ ನಾಶಪಡಿಸಿವೆ. ಇದಲ್ಲದೇ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಮುಸುಕಿನ ಜೋಳ, …










