ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲೇ ಒಟ್ಟು 2,256 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಇನ್ನು, ಕೊಳ್ಳೇಗಾಲದ ಮಲೆ ಮಹದೇಶ್ವರ …
ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲೇ ಒಟ್ಟು 2,256 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಇನ್ನು, ಕೊಳ್ಳೇಗಾಲದ ಮಲೆ ಮಹದೇಶ್ವರ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕಳ್ಳಬೇಟೆ ತಡೆ ಶಿಬಿರವನ್ನು ಸ್ಫೋಟಿಸಿದ ಬೆನ್ನಲ್ಲೇ ಇದೀಗ ಅರಣ್ಯಕ್ಕೂ ಬೆಂಕಿ …
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಸಿದ್ದಾಪುರ ಸುತ್ತಮುತ್ತ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ. ದುಬಾರೆ ಶಿಬಿರದ ಪ್ರಶಾಂತ, ಸುಗ್ರೀವ, ಲಕ್ಷ್ಮಣ, ಧನಂಜಯ ಹಾಗೂ ಈಶ್ವರ …
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅನಿರೀಕ್ಷಿತ ದಾಳಿಗೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. …
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ಬಗ್ಗೆ ಅರಣ್ಯ ಇಲಾಖೆ ನನಗೆ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಒಬ್ಬೊಬ್ಬ ಅಧಿಕಾರಿ …
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ ನಿವಾಸಿ ಎಂ.ಟಿ. ಮುತ್ತಪ್ಪ (೭೨) ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ರಸ್ತೆಗಡ್ಡಲಾಗಿ ಬಂದ ಕಾಡುಕೋಣ ಬೈಕ್‌ಗೆ ಡಿಕ್ಕಿ ಹೊಡೆದಿದೆ. …
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ ಡಾಲಿ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ತೋಟದ ಕಾರ್ಮಿಕರು ಬೆಳಿಗ್ಗೆ ಕೆಲಸ ಮಾಡುವ ವೇಳೆ ಪ್ರಕರಣ …
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಡಿಕೇರಿ ತಾಲ್ಲೂಕಿನ ಎಂ. ಚೆಂಬು ಗ್ರಾಮದಲ್ಲಿ ಕಾಡಾನೆ ವಿದ್ಯುತ್ ತಂತಿಯ ಮೇಲೆ ಬೈನೆ ಮರವನ್ನು ಬೀಳಿಸಿ ಅನಾಹುತ …
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತ್ತಿದ್ದ ಕರುವಿನ ಮೇಲೆ ಹುಲಿಯೊಂದು ದಾಳಿ ನಡೆದಿ ಕೊಂದು ಹಾಕಿದೆ. ರೈತ ಶಿವಲಿಂಗು ಎಂಬುವವರಿಗೆ …
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆಯೊಂದು ದಾಳಿಗೆ ಮುಂದಾದ ಪರಿಣಾಮ ಕಾರ್ಮಿಕರು ಭಯಭೀತರಾಗಿ ಪ್ರಾಣ ಉಳಿಸಿಕೊಳ್ಳಲು ಎದ್ದುಬಿದ್ದು ಓಡಿದ್ದಾರೆ. ಈ ವೇಳೆ …