Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Wild animal

HomeWild animal

ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾದ ವೃದ್ಧನಾಗಿದ್ದಾರೆ. ಪುಟ್ಟಯ್ಯ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ …

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಇಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲ್ಲೂಕಿನ ಮೀಣ್ಯಂ ಬಳಿ ನಡೆದಿದೆ. ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ …

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆಯು ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಉದ್ಯಾನವನದಲ್ಲಿ ರಸ್ತೆಯಲ್ಲಿ ತರಕಾರಿ ಹೊತ್ತು ಬರುವ ವಾಹನಗಳು ಹಾಗೂ ಕಬ್ಬು ತುಂಬಿಕೊಂಡು ಹೋಗುವ …

ಮೈಸೂರು: ಇಲ್ಲಿನ ಲಿಂಗಾಂಬುಧಿ ಕೆರೆಯ ಆವರಣದಲ್ಲಿ ಇಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಸ್ಥಳಕ್ಕೆ ಜಮಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಕಾರ್ಯಾಚರಣೆ ಕೈಗೊಂಡಿದ್ದಾರೆ. …

ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ  ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ …

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಕಾರ್ಯಾಚರಣೆ …

ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …

Stay Connected​
error: Content is protected !!