Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

Wild animal

HomeWild animal

ಆನೇಕಲ್:‌ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, …

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಜೊತೆಗೆ ಸಾಕು …

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಮಾರನಹಾಡಿ ಬಳಿ ನಡೆದಿದೆ. ಮಾರನಹಾಡಿಯಿಂದ 2 ಕಿಲೋ ಮೀಟರ್‌ ದೂರದಲ್ಲಿರುವ …

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ ದೃಶ್ಯ ಕಣ್ತುಂಬಿಕೊಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ. ಪ್ರವಾಸಿಗರ ಹಾಟ್ ಫೇವರಿಟ್ ಎಂದೇ ಪ್ರಖ್ಯಾತಿಯಾದ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ಹುಲಿ, ಚಿರತೆ, ಆನೆಗಳ …

ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಯಿಮಾನಿ ಬಳಿ ನಡೆದಿದೆ. ಪೂಜೆಕಲ್ಲ್ ನಿವಾಸಿ ಆರ್ಮುಗಮ್(65) ಗಾಯಗೊಂಡ ಸವಾರರಾಗಿದ್ದಾರೆ. ಆರ್ಮುಗಮ್ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಾಯಿಮಾನಿ …

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತ ರಾಜಶೆಟ್ಟಿ ಎಂಬುವವರು ಕಾಡಾನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೆಳಿಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ …

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಆಹಾರಕ್ಕಾಗಿ ಮುಳ್ಳುಹಂದಿಯ ಮೇಲೆರಗಿದ ಚಿರತೆಯ ಎದೆಭಾಗಕ್ಕೆ ಹಂದಿಯ ತೀಕ್ಷ್ಣವಾದ ಮುಳ್ಳುಗಳು ಬಲವಾಗಿ ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವ ಹಾಗೂ ಗಾಯಗೊಂಡ ಚಿರತೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆಯಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಶಿರಗೋಡು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಹಸುವನ್ನು ಚಿರತೆ ದಾಳಿ ನಡೆಸಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ. ಬುಧವಾರ ಮಧ್ಯಾಹ್ನ ಹಾವಿನ ಮೂಲೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ ಪಡುಗೂರು ಗ್ರಾಮದಲ್ಲಿ ನಡೆದಿದೆ. ಪಡುಗೂರು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಯಾಗಿದ್ದು, ಸೆರೆ ಸಿಕ್ಕ ಚಿರತೆ ನಾಲ್ಕು …

Stay Connected​
error: Content is protected !!