ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್ ಸಿಬ್ಬಂದಿಗೆ ಇಂದು ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಲಾಗಿದೆ. ಇನ್ಫೋಸಿಸ್ ಹ್ಯೂಮನ್ ರೆಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ …










