Mysore
24
haze

Social Media

ಮಂಗಳವಾರ, 17 ನವೆಂಬರ್ 2026
Light
Dark

Wild animal

HomeWild animal

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದ ಉಪಟಳ ನೀಡುತ್ತಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ಇಂಡಿಗನತ್ತದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಮೂರನೇ ದಿನವೂ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆಸಿದ್ದು, ಚಿರತೆ ಸೆರೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ಹಾಗೂ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಾಲಕನ ಬಲಿ ಪಡೆದ ಚಿರತೆ ಒಂದೆಡೆಯಾದರೇ ಮಾವು, ಹಲಸಿನ ಆಸೆಗೆ ಗ್ರಾಮಗಳತ್ತ …

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಬಳಿ ಬಾಲಕನನ್ನು ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, 30 ಕ್ಕೂ ಅಧಿಕ ಮಂದಿ ಈ ಕಾರ್ಯಾಚರಣೆಯಲ್ಲಿ …

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ (ಮೇ.10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ …

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ ಗುರುವಾರ ನಡೆದಿದೆ. ರಾಮಾಪುರ ಸಮೀಪದ ಮಂಚಾಪುರ ನಿವಾಸಿ ಪಳನಿ ಗಾಯಗೊಂಡವರು. ಪಳನಿ ಎಂಬವರು ಗುರುವಾರ ಬೆಳಿಗ್ಗೆ ತಮ್ಮ ತೋಟದ ಕೆಲಸಕ್ಕೆ …

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು ಮನೆ ಬಳಿ ಇದ್ದ ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಮನೆಯೊಂದರ ಸಮೀಪ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ಭಯಭೀತರನ್ನಾಗಿಸಿದೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ಸುಮಾರು ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ನಾಶ ಮಾಡಿರುವ ಘಟನೆ ಬುಧವಾರ ತಡರಾತ್ರಿ ಜರುಗಿದೆ. ಎಂಟಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿರವರಿಗೆ …

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಸಿದ್ದೇಗೌಡ ಎಂಬುವವರೇ ಆನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ರೈತನಾಗಿದ್ದಾರೆ. ಸಿದ್ದೇಗೌಡ ಅವರು ಜಮೀನಿಗೆ ತೆರಳುತ್ತಿದ್ದ ವೇಳೆ …

Stay Connected​
error: Content is protected !!