Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Wild animal

HomeWild animal

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು ಹಾಗೂ ಹಿಂಗಾರು ಮಳೆಯಾಗಿದ್ದು, ರೈತರು ಖುಷಿ ಖುಷಿಯಿಂದ ಕೃಷಿ ಚಟುವಟಿಕೆಗಳತ್ತ ತೊಡಗಿದ್ದಾರೆ. ಉತ್ತಮ …

ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ ಆರು ತಿಂಗಳ ಕರಡಿ ಮರಿಯು ಅಜ್ಜೀಪುರ ರಸ್ತೆಯಲ್ಲಿ ಅಸ್ವಸ್ಥಗೊಂಡು ಕಲ್ಲುಗಳ ನಡುವೆ ಸೇರಿಕೊಂಡಿತ್ತು. …

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ ಈ ಘಟನೆ ನಡೆದಿದೆ. ಅಣ್ಣೂರು ಕೇರಿ ಗ್ರಾಮದ ರವಿ, ಸಿದ್ದರಾಜು, ಮಹೇಶ್‌, ಸುರೇಶ್‌ …

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳು ಚೆಂದದ ಗುದ್ದಾಟ ನಡೆಸಿದ್ದು, ಈ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಆನೆಗಳ ಗುದ್ದಾಟದ ದೃಶ್ಯ ಕಾಣಸಿಕ್ಕಿದೆ. ಅರಣ್ಯದೊಳಗೆ ಇದ್ದ ಕೆರೆಯೊಂದರಲ್ಲಿ ಕಾಡಾನೆಗಳು ಮೈ …

ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್‌ ನೆಮ್ಮೆಲೆ, ಆನ್‌ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ ನಡೆಸುತ್ತಿದ್ದು, ಜನತೆ ಭಯಭೀತರಾಗಿದ್ದಾರೆ. ಗದ್ದೆಗಳಲ್ಲಿ ಮೇಯಲು ಬಿಡುವ ಹಸುಗಳ ಮೇಲೆ ಹುಲಿ ದಾಳಿ …

ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಬರುತ್ತಿದ್ದ ಬೈಕ್‌ ಸವಾರಿಗೆ ಕಾಡಾನೆಯೊಂದು ಎದುರಾಗಿದ್ದು, ಏಕಾಏಕಿ ಅವನ ಮೇಲೆ …

ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್‌ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್‌ ಬಳಿ ನಡೆದಿದೆ. ಮೃತ ಕಾಡಾನೆಗೆ 25 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ …

ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್‌ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ. ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ …

ಮೈಸೂರು: ಕೂಂಬಿಂಗ್‌ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್‌ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್‌ ನಡೆಸುತ್ತಿದ್ದರು. ಈ ವೇಳೆ ಅಠಾತ್ತನೇ ಬಂದ ವ್ಯಾಘ್ರ ಅರಣ್ಯ ಇಲಾಖೆ ಸಿಬ್ಬಂದಿಯೋರ್ವರ ಮೇಲೆ ದಾಳಿ …

ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್‌ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು ಗುಂಡಿಗೆ ಬಿದ್ದು ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು …

Stay Connected​
error: Content is protected !!