ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತ ರಾಜಶೆಟ್ಟಿ ಎಂಬುವವರು ಕಾಡಾನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೆಳಿಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ …
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತ ರಾಜಶೆಟ್ಟಿ ಎಂಬುವವರು ಕಾಡಾನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೆಳಿಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ …
ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಆಹಾರಕ್ಕಾಗಿ ಮುಳ್ಳುಹಂದಿಯ ಮೇಲೆರಗಿದ ಚಿರತೆಯ ಎದೆಭಾಗಕ್ಕೆ ಹಂದಿಯ ತೀಕ್ಷ್ಣವಾದ ಮುಳ್ಳುಗಳು ಬಲವಾಗಿ ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವ ಹಾಗೂ ಗಾಯಗೊಂಡ ಚಿರತೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆಯಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಶಿರಗೋಡು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಹಸುವನ್ನು ಚಿರತೆ ದಾಳಿ ನಡೆಸಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ. ಬುಧವಾರ ಮಧ್ಯಾಹ್ನ ಹಾವಿನ ಮೂಲೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ ಪಡುಗೂರು ಗ್ರಾಮದಲ್ಲಿ ನಡೆದಿದೆ. ಪಡುಗೂರು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಯಾಗಿದ್ದು, ಸೆರೆ ಸಿಕ್ಕ ಚಿರತೆ ನಾಲ್ಕು …
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಪ್ರಾಣಿಗಳು ಕೂಡ ನೀರಿನಲ್ಲಿ ಮುಳುಗಿ ದೇಹವನ್ನು ತಂಪಾಗಿಸಿಕೊಳ್ಳುತ್ತಿವೆ. ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ನೀರಿನಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಬೆಚ್ಚಿಬಿದ್ದಿದ್ದಾರೆ. ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕದ …
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಮೈಸೂರಿನತ್ತ ಪ್ರಯಾಣಿಸುತ್ತಿದ್ದ ವಾಹನ ಸವಾರರು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಅರಣ್ಯ ಪ್ರದೇಶವಾಗಿರುವುದರಿಂದ ವಾಹನ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು ತೆರಳುತ್ತಿದ್ದ ಆಟೋದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಆಟೋ ಜಖಂಗೊಂಡಿರುವ ಘಟನೆ ಪಿ ಜಿ ಪಾಳ್ಯ ಸಮೀಪದ ಚಿಕ್ಕರಂಗಶೆಟ್ಟಿ …
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಚೆನ್ನಮಲ್ಲಿಪುರ ಗ್ರಾಮದ ರೈತರ ಜಮೀನಿನ ಬಾಳೆತೋಟ ಹಾಗೂ ಆಸುಪಾಸಿನಲ್ಲಿ …