Mysore
24
haze

Social Media

ಮಂಗಳವಾರ, 17 ನವೆಂಬರ್ 2026
Light
Dark

Wild animal

HomeWild animal

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್ ಬಳಿ ಹೆಣ್ಣು ಹುಲಿ ಕಳೇಬರ ಸಿಕ್ಕಿದ್ದು ಮೇಲ್ನೋಟಕ್ಕೆ ವಯೋಸಹಜ ಸಾವಾಗಿರುವಂತೆ ಭಾಸವಾಗುತ್ತಿದೆ ಎಂದು ವಲಯಾಧಿಕಾರಿ‌ ಪುನೀತ್ ತಿಳಿಸಿದರು. ಹುಲಿಗೆ ವಯಸ್ಸಾಗಿದ್ದು, …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ ಚಿರತೆಯೊಂದು ನಿರ್ಭಯವಾಗಿ ಓಡಾಡಿದ್ದು, ಮನೆಯಲ್ಲಿ ವಾಸ ಮಾಡುವ ಕುಟುಂಬದಲ್ಲಿ ಆತಂಕ ಎದುರಾಗಿದೆ. ಶಿವಪುರ ಗ್ರಾಮದ ರೈತ ಸಿದ್ದಮಲ್ಲಪ್ಪ ಎಂಬುವವರ ಜಮೀನಿನಲ್ಲಿ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೇರಂಬಾಡಿ ಗ್ರಾಮದ ಸಚಿನ್ ಎಂಬುವವರ ಜಮೀನಿನಲ್ಲಿ ಮುಸುಕಿನ ಜೋಳ ಕಟಾವಿಗೆ ತೆರಳಿದಾಗ ಹುಲಿ ಕಾಣಿಸಿಕೊಂಡಿತ್ತು. …

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಎಚ್.ಟಿ.ಸುನಿಲ್‌ ಎಂಬುವವರಿಗೆ ಸೇರಿದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ದಂತದಿಂದ ಗುದ್ದಿದ ಪರಿಣಾಮ ಆಟೋ ಸಂಪೂರ್ಣ …

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವೀಶ್‌ ಎಂಬುವವರಿಗೆ ಸೇರಿದ ಕರುವಿನ ಮೇಲೆ ಬೆಳ್ಳಂಬೆಳಿಗ್ಗೆ ಚಿರತೆ ದಾಳಿ ನಡೆಸಿದೆ. ಕೊಟ್ಟಿಗೆಯಲ್ಲಿ ಕಟ್ಟಿ …

ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನೆಲ ತಂಪಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಹಸಿರು ಚಿಗುರೊಡೆಯುತ್ತಿದ್ದು, ಪ್ರಾಣಿಗಳು …

ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಕಳೆದ ಬುಧವಾರ ಭೂತನ ಹೊಸೂರು ಗ್ರಾಮದ ದೇವಯ್ಯ ಮತ್ತು ಮಹದೇವ ಎಂಬುವವರ ಜಮೀನಿನಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿರುವ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡಿನಿಂದ ಭಕ್ತಾದಿಗಳು ಪಾದಯಾತ್ರೆಯ ಮೂಲಕ ನಡೆದುಕೊಂಡು ಬರುತ್ತಿದ್ದ ವೇಳೆ ಕುರಟ್ಟಿ ಹೊಸೂರು …

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಟ್ರಕ್ಕಿಂಗ್‌ ಆರಂಭವಾದ ಹಿನ್ನೆಲೆಯಲ್ಲಿ …

Stay Connected​
error: Content is protected !!