Mysore
28
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Wild animal

HomeWild animal

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿರಾಯ ದರ್ಶನ ಕೊಟ್ಟಿದ್ದು, ಪ್ರವಾಸಿಗರು ಫುಲ್ ಫಿದಾ ಆಗುವ ಮೂಲಕ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ತಾಲ್ಲೂಕಿನ ಗಡಿಯಲ್ಲಿರುವ ಕಾವೇರಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ ಮಾಡಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಬಿ.ಆರ್. ಟಿ ಡಿಸಿ.ಎಫ್ ಶ್ರೀಪತಿ ತಿಳಿಸಿದರು. ಹನೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಬಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ …

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಬೋರಮ್ಮ ಎಂಬುವವರೇ ಮೃತಪಟ್ಟ ದುರ್ದೈವಿ. ತಾಲ್ಲೂಕಿನ ಪುರ ಗ್ರಾಮದ ಲೈನ್‌ ಮನೆಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ . ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (೩೫) ಬಂಧಿತ …

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌ ಯಾದವ್‌ ಈ ಬಗ್ಗೆ ಮಾಹಿತಿ ನೀಡಿ, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಗಾಮಿನಿ ಮೂರು ಮರಿಗಳಿಗೆ ಜನ್ಮ ನೀಡಿದ್ದು, …

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ ಪರಿಣಾಮಿಪುರ ಗ್ರಾಮದಲ್ಲಿ ನಡೆದಿದೆ. ಪರಿಣಾಮಿಪುರ ಗ್ರಾಮದ ನಿವಾಸಿಯಾದ ಗುರುಮಲ್ಲಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಗುರುಮಲ್ಲಪ್ಪ ಅವರು …

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಮೇಕೆಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಸ್ಥಳೀಯರನ್ನು ಭಯಭೀತಗೊಳಿಸಿತ್ತು. ಚಿರತೆ ದಾಳಿಯಿಂದ ಕಂಗಾಲಾದ …

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ಹುಲಿ ಬಲಿಯಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಅರಣ್ಯ …

Stay Connected​
error: Content is protected !!