Mysore
22
mist

Social Media

ಬುಧವಾರ, 10 ಡಿಸೆಂಬರ್ 2025
Light
Dark

wild animals vs human

Homewild animals vs human
wild animals

ಗುಂಡ್ಲುಪೇಟೆ: ಜಿಂಕೆಯೊಂದು ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನಡೆದಿದೆ. ಜಿಂಕೆ ಬೇಟೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯವನ್ನು ಕಂಡು ಪ್ರವಾಸಿಗರು …

elephant attack

ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್‌ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ. ಮಠ ಗ್ರಾಮದ ಹೇಮಂತ್ ಮನೆಯ ಸಮೀಪ ನಿಲ್ಲಿಸಿದ ಕಾರಿನ ಮೇಲೆ ಪಕ್ಕದಲ್ಲಿಯೇ ಇದ್ದ ತೆಂಗಿನ …

lion-foot-print

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ …

elephant

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಳಿಯಿರುವ ಜಮೀನೊಂದರ ಶೆಡ್‌ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಕಾವಲು ಹೋಗಿದ್ದ ಬೆಳ್ಳಪ್ಪ ಎಂಬುವವರು ಸೇರಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಯು ಶೆಡ್‌ನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಅಲ್ಲಿ ಸಂಗ್ರಹಿಸಿಟ್ಟಿದ್ದ ತರಕಾರಿ …

_vs humans,

ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ. ಮೊದಲ ಪ್ರಕರಣದಲ್ಲಿ ಗಂಗನದೊಡ್ಡಿ ಗ್ರಾಮದ ನೌಕತ್ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಕುರಿ ಮೇಲೆ ಚಿರತೆ ದಾಳಿ …

gundlupete

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ದಂಡ ವಿಧಿಸಿದೆ. ಕಾಡಿಗೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೇ ರಸ್ತೆ ಸಮೀಪವೇ ಫೋಟೋಶೂಟ್‌ ಮಾಡಿಸುತ್ತಿದ್ದ ಬೆಂಗಳೂರು ಮೂಲಕ ಯುವಕ ಹಾಗೂ …

wild animals

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸಮೀಪ ಹುಲಿಯ ಚಲನವಲನ ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಕೂಗಳತೆ ದೂರದಲ್ಲಿ ಹುಲಿಯು ಕಾಡುಹಂದಿಯನ್ನು ಬೇಟೆಯಾಡಿ ಅರ್ಧ ತಿಂದು ಬಿಟ್ಟು ಹೋಗಿದೆ. ಗ್ರಾಮದ ಸಮೀಪದಲ್ಲೇ ಇರುವ …

Leopard trapped

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ …

chirathe mysuru dhodda honnuru

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ. ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದನ್ನು ಕಂಡ ವಾಹನ ಸವಾರರು ಬೆಚ್ವಿ ಬಿದ್ದಿದ್ದಾರೆ. ಚಿರತೆಯು ಕೆಲಕಾಲ ರಸ್ತೆ …

ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಹಾದುಹೋಗುವ ರಸ್ತೆಗೆ ರಾತ್ರಿ ಸಂಚಾರಕ್ಕೆ ಅವಕಾಶ ವಿಚಾರ ಭಾರೀ ಸದ್ದು ಮಾಡುತ್ತಿದೆ. …

  • 1
  • 2
Stay Connected​
error: Content is protected !!