ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಾಲೂರು ಮಠದ ಸಮೀಪದ ಜಮೀನಿಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು, ಜೇನುಪೆಟ್ಟಿಗೆ, ತೆಂಗಿನ ಫಸಲು ನಾಶ ಮಾಡಿದೆ. ಹನೂರು ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಯ ಮಹದೇಶ್ವರ ಬೆಟ್ಟದ ಸರ್ವೆ ನಂ.೧೨೪ರಲ್ಲಿ ಮಾದತಂಬಡಿ ಎಂಬವರಿಗೆ …
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಾಲೂರು ಮಠದ ಸಮೀಪದ ಜಮೀನಿಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು, ಜೇನುಪೆಟ್ಟಿಗೆ, ತೆಂಗಿನ ಫಸಲು ನಾಶ ಮಾಡಿದೆ. ಹನೂರು ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಯ ಮಹದೇಶ್ವರ ಬೆಟ್ಟದ ಸರ್ವೆ ನಂ.೧೨೪ರಲ್ಲಿ ಮಾದತಂಬಡಿ ಎಂಬವರಿಗೆ …
ಚಾಮರಾಜನಗರ : ತಾಲ್ಲೂಕಿನ ಕುದೇರು - ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ ಹೂಡಿದ್ದ ಚಿರತೆಯು ಕಳೆದ ಒಂದು ತಿಂಗಳ ಅವಧಿಯಲ್ಲಿ ಹೆಗ್ಗವಾಡಿ, ಕುದೇರು, ದೇಮಹಳ್ಳಿ, ತೊರವಳ್ಳಿ …
ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಳಿಯಿರುವ ಜಮೀನೊಂದರ ಶೆಡ್ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಕಾವಲು ಹೋಗಿದ್ದ ಬೆಳ್ಳಪ್ಪ ಎಂಬುವವರು ಸೇರಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಯು ಶೆಡ್‌ನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಅಲ್ಲಿ ಸಂಗ್ರಹಿಸಿಟ್ಟಿದ್ದ ತರಕಾರಿ …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ದಂಡ ವಿಧಿಸಿದೆ. ಕಾಡಿಗೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೇ ರಸ್ತೆ ಸಮೀಪವೇ ಫೋಟೋಶೂಟ್ ಮಾಡಿಸುತ್ತಿದ್ದ ಬೆಂಗಳೂರು ಮೂಲಕ ಯುವಕ ಹಾಗೂ …
ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ …
ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ. ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದನ್ನು ಕಂಡ ವಾಹನ ಸವಾರರು ಬೆಚ್ವಿ ಬಿದ್ದಿದ್ದಾರೆ. ಚಿರತೆಯು ಕೆಲಕಾಲ ರಸ್ತೆ …
ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಹಾದುಹೋಗುವ ರಸ್ತೆಗೆ ರಾತ್ರಿ ಸಂಚಾರಕ್ಕೆ ಅವಕಾಶ ವಿಚಾರ ಭಾರೀ ಸದ್ದು ಮಾಡುತ್ತಿದೆ. …
ಹನೂರು: ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ 5 ಕಾಡಾನೆಗಳು ರಸ್ತೆಯನ್ನು ದಾಟಿದ್ದು, …