wild animals vs human conflict

ಜಮೀನಿಗೆ ಕಾಡಾನೆ ಹಿಂಡು ಲಗ್ಗೆ, ಫಸಲು ನಾಶ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಾಲೂರು ಮಠದ ಸಮೀಪದ ಜಮೀನಿಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು, ಜೇನುಪೆಟ್ಟಿಗೆ, ತೆಂಗಿನ ಫಸಲು ನಾಶ ಮಾಡಿದೆ. ಹನೂರು…

6 months ago

ಕುದೇರು ಬಳಿ ಬೋನಿಗೆ ಬಿದ್ದ ಚಿರತೆ

ಚಾಮರಾಜನಗರ : ತಾಲ್ಲೂಕಿನ ಕುದೇರು - ತೊರವಳ್ಳಿ ರಸ್ತೆಯ ಬದಿಯಲ್ಲಿರುವ ಕರಿಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಕರಿಕಲ್ಲು ಕ್ವಾರಿಯಲ್ಲಿ ವಾಸ್ತವ್ಯ…

6 months ago

ಗುಂಡ್ಲುಪೇಟೆ| ಜಮೀನಿನ ಶೆಡ್ ಮೇಲೆ ಕಾಡಾನೆ ದಾಳಿ: ಇಬ್ಬರು ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಳಿಯಿರುವ ಜಮೀನೊಂದರ ಶೆಡ್‌ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಕಾವಲು ಹೋಗಿದ್ದ ಬೆಳ್ಳಪ್ಪ ಎಂಬುವವರು ಸೇರಿದಂತೆ…

6 months ago

ಗುಂಡ್ಲುಪೇಟೆ ಅರಣ್ಯಕ್ಕೆ ಅಕ್ರಮ ಪ್ರವೇಶ: ಅರಣ್ಯ ಇಲಾಖೆಯಿಂದ ಇಬ್ಬರಿಗೆ 25,000 ದಂಡ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ದಂಡ ವಿಧಿಸಿದೆ. ಕಾಡಿಗೆ ಅತಿಕ್ರಮ…

6 months ago

ವಿರಾಜಪೇಟೆ: ತಂತಿ ಬೇಲಿಗೆ ಸಿಲುಕಿದ್ದ ಚಿರತೆ ರಕ್ಷಣೆ

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ…

6 months ago

ದೊಡ್ಡ ಹೊನ್ನೂರು | ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಭಿತಿ

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ. ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ…

8 months ago

ಪ್ರಾಣಿಗಳ ದೃಷ್ಟಿಯಿಂದ ಬಂಡೀಪುರದಲ್ಲಿ ರಾತ್ರಿ ಸಂಚಾರ ಬೇಡ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಬಂಡೀಪುರ…

8 months ago

ಹಾಡಹಗಲೇ ರಸ್ತೆಯಲ್ಲಿ ಕಾಡಾನೆಗಳ ಆರ್ಭಟ: ರಸ್ತೆ ಮಾರ್ಗಕ್ಕೆ ಕಾಲಿಟ್ಟ ಕಾಡಾನೆಗಳು, ಗ್ರಾಮಸ್ಥರಲ್ಲಿ ಆತಂಕ

ಹನೂರು:  ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ  ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ…

8 months ago