wild animals vs human

ಗುಂಡ್ಲುಪೇಟೆ| ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಜಿಂಕೆ

ಗುಂಡ್ಲುಪೇಟೆ: ಜಿಂಕೆಯೊಂದು ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನಡೆದಿದೆ. ಜಿಂಕೆ…

6 months ago

ಕಾಡಾನೆ ದಾಳಿ: ಕಾರು, ಬೈಕ್ ಸಂಪೂರ್ಣ ಜಖಂ

ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್‌ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ. ಮಠ…

6 months ago

ಹುಲಿ ಹೆಜ್ಜೆ ಪತ್ತೆ : ಗ್ರಾಮಸ್ಥರಲ್ಲಿ ಭೀತಿ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ,…

6 months ago

ಗುಂಡ್ಲುಪೇಟೆ| ಜಮೀನಿನ ಶೆಡ್ ಮೇಲೆ ಕಾಡಾನೆ ದಾಳಿ: ಇಬ್ಬರು ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಳಿಯಿರುವ ಜಮೀನೊಂದರ ಶೆಡ್‌ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಕಾವಲು ಹೋಗಿದ್ದ ಬೆಳ್ಳಪ್ಪ ಎಂಬುವವರು ಸೇರಿದಂತೆ…

6 months ago

ಹನೂರು | ಚಿರತೆ ದಾಳಿಗೆ ಮೇಕೆ, ಕುರಿ ಬಲಿ

ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ. ಮೊದಲ ಪ್ರಕರಣದಲ್ಲಿ…

6 months ago

ಗುಂಡ್ಲುಪೇಟೆ ಅರಣ್ಯಕ್ಕೆ ಅಕ್ರಮ ಪ್ರವೇಶ: ಅರಣ್ಯ ಇಲಾಖೆಯಿಂದ ಇಬ್ಬರಿಗೆ 25,000 ದಂಡ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ದಂಡ ವಿಧಿಸಿದೆ. ಕಾಡಿಗೆ ಅತಿಕ್ರಮ…

6 months ago

ಗುಂಡ್ಲುಪೇಟೆ| ದಟ್ಟ ಪೊದೆಯಲ್ಲಿ ಹುಲಿ ಪ್ರತ್ಯಕ್ಷ: ಯುವಕನ ಮೊಬೈಲ್‌ನಲ್ಲಿ ದೃಶ್ಯ ಸೆರೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸಮೀಪ ಹುಲಿಯ ಚಲನವಲನ ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಕೂಗಳತೆ ದೂರದಲ್ಲಿ…

6 months ago

ವಿರಾಜಪೇಟೆ: ತಂತಿ ಬೇಲಿಗೆ ಸಿಲುಕಿದ್ದ ಚಿರತೆ ರಕ್ಷಣೆ

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ…

6 months ago

ದೊಡ್ಡ ಹೊನ್ನೂರು | ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಭಿತಿ

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ. ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ…

8 months ago

ಪ್ರಾಣಿಗಳ ದೃಷ್ಟಿಯಿಂದ ಬಂಡೀಪುರದಲ್ಲಿ ರಾತ್ರಿ ಸಂಚಾರ ಬೇಡ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಬಂಡೀಪುರ…

8 months ago