ಹನೂರು: ತಾಲ್ಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗಮಧ್ಯದಲ್ಲಿನ ಅರಣ್ಯದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಪಾದಯಾತ್ರೆಯ ಮೂಲಕ ತೆರಳುವವರು ಮುನ್ನೆಚ್ಚರಿಕೆ ಕ್ರಮ ವಹಿಸಿ ತೆರಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. ತಾಳಬೆಟ್ಟದಿಂದ ಮ.ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ …