wild animals

ಅನ್ನದಾತನನ್ನು ಬಲಿ ಪಡೆದ ಕಾಡಾನೆ

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ ಎಂಬುವವರೇ…

4 days ago

ಕಾಡಾನೆಗಳ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬೈಕ್‌ ಸವಾರನ ಮೇಲೆ ಏಕಾಏಕಿ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್‌ ಸವಾರನ ಮೇಲೆ…

2 weeks ago

ಕಳ್ಳಬೇಟೆ ವಿರುದ್ಧ ಬಂಡೀಪುರ ಅರಣ್ಯದಲ್ಲಿ ಕಠಿಣ ಕ್ರಮ

ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ…

2 weeks ago

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದೇ ನನ್ನ ಗುರಿ: ಸಂಸದೆ ಪ್ರಿಯಾಂಕಾ ಗಾಂಧಿ

ತಿರುವನಂತಪುರಂ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದೇ ನನ್ನ ಗುರಿ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ರಾಹುಲ್‌ ಗಾಂಧಿ…

3 weeks ago

ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯ ಬಂಧನ

ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು,…

3 weeks ago

ಎಚ್.ಡಿ.ಕೋಟೆಯಲ್ಲಿ ಮತ್ತೊಂದು ಚಿರತೆ ಸೆರೆ

ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ…

2 months ago

ರಾಜ್ಯದಲ್ಲಿ 9 ತಿಂಗಳಿನಲ್ಲಿ 59 ಆನೆಗಳ ಸಾವು: ಚಾಮರಾಜನಗರದಲ್ಲೇ ಅತೀ ಹೆಚ್ಚು ಸಾವು

ಚಾಮರಾಜನಗರ: ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ 50 ಆನೆಗಳು ಸಹಜವಾಗಿ ಸಾವನ್ನಪ್ಪಿದ್ದು, 9 ಆನೆಗಳು ಅಸ್ವಾಭಾವಿಕ…

2 months ago

ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಮತ್ತೊಂದು ಗುಡ್‌ ನ್ಯೂಸ್‌

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ…

3 months ago

ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌

ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.…

3 months ago

ಆಫ್ರಿಕಾದ ದಕ್ಷಿಣ ರಾಷ್ಟ್ರಗಳಲ್ಲಿ ತುತ್ತು ಅನ್ನಕ್ಕೂ ಹಾಹಾಕಾರ

ಆಫ್ರಿಕಾ: ಅಫ್ರಿಕಾದ ದಕ್ಷಿಣ ಭಾಗದಲ್ಲಿ ತೀವ್ರ ಬರ ಕಾಣಿಸಿಕೊಂಡಿದ್ದು, ತುತ್ತು ಅನ್ನ ಹಾಗೂ ಹನಿ ನೀರಿಗೂ ಹಾಹಾಕಾರ ಬಂದೊದಗಿದೆ. ಕೋಟ್ಯಾಂತರ ಮಂದಿ ಆಹಾರದ ಕೊರತೆಯಿಂದ ನಲುಗುತ್ತಿದ್ದು, ಆಹಾರಕ್ಕಾಗಿ…

3 months ago