ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ …