Mysore
27
few clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

wild animals

Homewild animals

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್‌ ಕಿ ಬಾತ್‌ ಸಂಚಿಕೆ ಇಂದು ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ ಹಲವು ವಿಷಯಗಳನ್ನು ಹೇಳಿದ್ದಾರೆ. ಪದೇ ಪದೇ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಕರ್ನಾಟಕದ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯವರು ಒಗ್ಗೂಡಿ ಈ ಬೇಸಿಗೆಯ ಅವಧಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಿಸಲು ನಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಹಾಯಕ ಅಗ್ನಿ ಶಾಮಕ ಸೋಮಣ್ಣ ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆಯ ಕಾಕನಕೋಟೆ ಸಫಾರಿ ಕೇಂದ್ರದ …

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಜಮೀನಿನಲ್ಲಿ ಹಾಕಿದ್ದ ಮೆದೆ …

ಚಾಮರಾಜನಗರ: ಬೈಕ್‌ ಸವಾರನ ಮೇಲೆ ಏಕಾಏಕಿ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್‌ ಸವಾರನ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿವೆ. ತಕ್ಷಣ ಎಚ್ಚೆತ್ತ ಬೈಕ್‌ ಸವಾರ ಸ್ಥಳದಲ್ಲೇ ಬೈಕನ್ನು …

ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಶ್ವಾನ ತರಬೇತಿ ಕೇಂದ್ರವನ್ನು ಆರಂಭಮಾಡಿದ ಕೀರ್ತಿ ಬಂಡೀಪುರಕ್ಕೆ …

ತಿರುವನಂತಪುರಂ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದೇ ನನ್ನ ಗುರಿ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ರಾಹುಲ್‌ ಗಾಂಧಿ ಜೊತೆ ಕ್ಷೇತ್ರ ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ಗಾಂಧಿ ಅವರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ. …

ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು, ಬೂದಿಪಡಗ ಗ್ರಾಮದ ಚಿಕ್ಕಮಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ನೆರೆಯ ರಾಜ್ಯ ತಮಿಳುನಾಡಿಗೆ ಐದು …

ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. …

ಚಾಮರಾಜನಗರ: ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ 50 ಆನೆಗಳು ಸಹಜವಾಗಿ ಸಾವನ್ನಪ್ಪಿದ್ದು, 9 ಆನೆಗಳು ಅಸ್ವಾಭಾವಿಕ ಕಾರಣಗಳಿಂದ ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಅದರಲ್ಲೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಈ …

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ ಜಲಾಶಯ ಕಡೆಯಿಂದ ವನ್ಯಜೀವಿ ಸಪ್ತಾಹ ಪ್ರಯುಕ್ತ ಅಕ್ಟೋಬರ್ 2ರಿಂದ ಸಫಾರಿ ಪ್ರಾರಂಭ ಮಾಡಲಾಗುತ್ತಿದೆ. …

Stay Connected​
error: Content is protected !!