ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಸುಂಟಿಕೊಪ್ಪದ ಅಯ್ಯಪ್ಪ ದೇವಾಲಯದ ಮುಂಭಾಗಕ್ಕೆ ಬಂದು ಶಾಂತಗೀರಿ ತೋಟಕ್ಕೆ ಹೋಗಿದ್ದ ಆನೆ ಬಡಾವಣೆ …
ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಸುಂಟಿಕೊಪ್ಪದ ಅಯ್ಯಪ್ಪ ದೇವಾಲಯದ ಮುಂಭಾಗಕ್ಕೆ ಬಂದು ಶಾಂತಗೀರಿ ತೋಟಕ್ಕೆ ಹೋಗಿದ್ದ ಆನೆ ಬಡಾವಣೆ …
ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ನಿರ್ವಹಣೆ ವಿಷಯ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ …
ಭೋಪಾಲ್: ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ಒಡಿಶಾ, ಛತ್ತೀಸ್‌ಗಢ ಹಾಗೂ ರಾಜಸ್ಥಾನಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಬಗ್ಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಹುಲಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಮಹತ್ವದ ನಿರ್ಧಾರ …
ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು, ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್‌ನಿಂದ ಮಾರ್ಗೊಳ್ಳಿ ಎಸ್ಟೇಟ್ ಮೂಲಕ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಅಪಾರ ಪ್ರಮಾಣದ ಕಬ್ಬನ್ನು ನಾಶಪಡಿಸಿವೆ. ಮಂಡ್ಯದ ಶ್ರೀರಾಮನಗರದ ಬಳಿಯಿರುವ ಕಬ್ಬಿನ ಗದ್ದೆಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಕಬ್ಬಿನ ಗದ್ದೆಯನ್ನು ತುಳಿದು ನಾಶಪಡಿಸಿವೆ. ಈಗಾಗಲೇ ಮದ್ದೂರು, ಮಳವಳ್ಳಿ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು …
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …
ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಬಂಡೀಪುರ ಉದ್ಯಾನವನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳು ಕೂಡ ಸ್ವಚ್ಛಂದವಾಗಿ ವಿಹರಿಸುತ್ತಿವೆ. ಪ್ರವಾಸಿಗರು …
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದು ಹಾಕಿದೆ. ಇನ್ನೂ ಎಚ್.ಡಿ.ಕೋಟೆ ಪಟ್ಟಣದ …
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ. ರೈತ ಉತ್ತಪ್ಪ ಕಾಫಿ ತೋಟದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ಅಠಾತ್ …
ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಅರಣ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, …