ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ …

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್ ಲೈನ್ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ. ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಜಮೀನು ಮಾಲೀಕರು ಚೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಮೀನಿನಲ್ಲಿ …
ಮೈಸೂರು : ಜಿಲ್ಲೆಯಲ್ಲಿ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೆಚ್ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ವೀರನ ಹೊಸಹಳ್ಳಿ ವಲಯದ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಿಂಡು ದಾಳಿ …
ತಿರುಪತಿ : ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ …
ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3-4 ವರ್ಷದ ಹೆಣ್ಣಾನೆ ಮರಿಯು ಮೃತಪಟ್ಟಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದೆ …