ಪಿರಿಯಾಪಟ್ಟಣ: ಮರಿಯಾನೆಯೊಂದು ಹಿಂಡಿನಿಂದ ತಪ್ಪಿಸಿಕೊಂಡು ರೋಧನೆ ಅನುಭವಿಸುತ್ತಿರುವ ಘಟನೆ ಪಿರಿಯಾಪಟ್ಟಣದ ಕೋಗಿಲವಾಡಿ ಗ್ರಾಮದ ಬಳಿ ಜರುಗಿದೆ. ಆನೆಗಳ ಹಿಂಡಿನೊಂದಿಗೆ ಬಂದಿದ್ದ ಗಂಡು ಆನೆ ಮರಿಯೊಂದು ಹಾಡಿಯ ಜನರಿಗೆ…