ಚಾಮರಾಜನಗರ: ತಾಲೂಕಿನ ಮೇಲಾಜಿಪುರ ಸಮೀಪ ಕಾಡುಹಂದಿ ಬೇಟೆಗೆ ಯತ್ನಿಸಿದ ಮೂವರನ್ನು ಪೊಲೀಸರು ಗುರುವಾರ ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚೆನ್ನಪಟ್ಟಣದ ವಿವೇಕ್ ಎಂದು ತಿಳಿದುಬಂದಿದೆ. ಕಾಡುಹಂದಿ ಬೇಟೆಯಾಡಲು ಕಾರಿನಲ್ಲಿ ಹೊಂಚುಹಾಕಿ …

