ಹುಣಸೂರು: ನಾಗರಹೊಳೆ ಹುಲಿಸಂರಕ್ಷಿತ ಆನೆ ಚೌಕೂರು ವಲಯದಲ್ಲಿ ಬೇಟೆಗಾರರ ದಾಳಿಗೆ ಕಾಡುಕೊಣವೊಂದು ಬಲಿಯಾಗಿದೆ. ಬಫರ್ ಪ್ರದೇಶಕ್ಕೆ ಸೇರಿದ ಚನ್ನಂಗಿ ಶಾಖೆಯ ದೇವಮುಚ್ಚಿ ಮೀಸಲು ಅರಣ್ಯ ಪ್ರದೇಶದ ಅಣ್ಣಿಕೆರೆ ಗಸ್ತಿನ ಸಿದ್ದಾಪುರ- ಪಿರಿಯಾಪಟ್ಟಣ ಮುಖ್ಯರಸ್ತೆಯಿಂದ ಪಾರದಕಟ್ಟೆ ಕಳ್ಳಬೇಟೆ ತಡೆ ಶಿಬಿರಕ್ಕೆ ಹೋಗುವ ಅರಣ್ಯ …