Mysore
18
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

wild elephant attack

Homewild elephant attack

ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ ಘಟನೆ ಜರುಗಿದೆ. ತಾಲೂಕಿನ ಕೂಡ್ಲೂರು ಗ್ರಾಮದ ರೈತ ಮಾದಪ್ಪ ಗಾಯಗೊಂಡವರಾಗಿದ್ದಾರೆ. ಘಟನೆಯ ವಿವರ ಭಾನುವಾರ ತಡರಾತ್ರಿ ಅಜ್ಜೀಪುರ ಸಮೀಪ ಟವರ್ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: …

elephant attack

ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್‌ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು …

ಎಚ್.ಡಿ.ಕೋಟೆ : ಕಾಡಾನೆ ದಾಳಿಯಿಂದ ರೈತ ರಾಜು ಎಂಬವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎನ್.ಬೆಳತೂರು ಗ್ರಾಮದಲ್ಲಿ ನಡೆದಿದೆ. 3-4 ದಿನಗಳ ಹಿಂದೆ ಬಂಡೀಪುರ ಅರಣ್ಯ ವ್ಯಾಪ್ತಿಯಿಂದ ರೈಲ್ವೆ ಬ್ಯಾರಿಕೇಡ್ ದಾಟಿ ಬಂದ ಮೂರು ಕಾಡಾನೆಗಳು ಭಾನುವಾರ ಮಳಲಿ ಗ್ರಾಮದ ರೈತರ …

Chamarajanagar elephant killed farmer

ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ ಹಾಗೂ ಪ್ರಯಾಣಿಕರು ಪಾರಾಗಿರುವ ಘಟನೆ ವರದಿಯಾಗಿದೆ. ಬೆಳಿಗ್ಗೆ ೫.೩೦ರಲ್ಲಿ ಗದ್ದೆಹಳ್ಳದ ಗಿರಿಯಪ್ಪಮನೆ ನಿವಾಸಿ …

Chamarajanagar elephant killed farmer

ಸಿದ್ದಾಪುರ: ಬಾಳೆಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಪೊನ್ನಪ್ಪ ಸಂತೆಯ ನಿವಾಸಿ ಅಜಯ್‌ ಎಂಬಾತ ಮುಂಜಾನೆ ಏಳು ಗಂಟೆ ಸುಮಾರಿಗೆ ಸೈಕಲ್‌ ಸವಾರಿ ಮಾಡುವ ವೇಳೆ ಕಾಡಾನೆಯೊಂದು ಎದುರಾಗಿದ್ದು, ಅಜಯ್‌ ಮೇಲೆ ದಾಳಿ ಮಾಡಲು ಮುಂದಾಗಿದೆ. ಅದೃಷ್ಟವಶಾತ್‌ ಆನೆ …

Wild elephant attack: Crops worth lakhs of rupees destroyed

ಹನೂರು: ತಾಲ್ಲೂಕಿನ ಹೂಗ್ಯಂ ವಲಯ ವ್ಯಾಪ್ತಿಯ ಗಾಜನೂರು ಗ್ರಾಮದ ಗೋವಿಂದ ಎಂಬುವವರಿಗೆ ಸೇರಿದ ಜಮೀನಿಗೆ ಕಾಡಾನೆಗಳು ಲಗ್ಗೆ ಇಟ್ಟು ಲಕ್ಷಾಂತರ ಬೆಳೆ ಬಾಳುವ ಫಸಲನ್ನು ನಾಶ ಮಾಡಿವೆ. ಈ ಹಿನ್ನೆಲೆಯಲ್ಲಿ ನೊಂದ ರೈತನಿಗೆ ಸೂಕ್ತ ಪರಿಹಾರ ಕೊಡುವಂತೆ ಕರ್ನಾಟಕ ರಾಜ್ಯ ರೈತ …

ಮಹೇಂದ್ರ ಹಸಗೂಲಿ  ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, …

elephant attack

ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್‌ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ. ಮಠ ಗ್ರಾಮದ ಹೇಮಂತ್ ಮನೆಯ ಸಮೀಪ ನಿಲ್ಲಿಸಿದ ಕಾರಿನ ಮೇಲೆ ಪಕ್ಕದಲ್ಲಿಯೇ ಇದ್ದ ತೆಂಗಿನ …

elephants

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ. ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಹೀರೇಕಾಯಿ ಬೆಳೆಯನ್ನು ಕಾಡಾನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. …

Stay Connected​
error: Content is protected !!