Mysore
22
overcast clouds

Social Media

ಸೋಮವಾರ, 06 ಜುಲೈ 2026
Light
Dark

wild elephant

Homewild elephant

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ; ಪ್ರವಾಸಿ ಮಹಿಳೆಯೊಬ್ಬರ ಸಾವು, ಮೇ ೧೯ರಂದು ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆಯೂ ಸಾವಿಗೀಡಾಗಿದ ಘಟನೆಯು ಮತ್ತೆ ಮಾನವ ಮತ್ತು ವನ್ಯಜೀವಿಗಳ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಾಂತಪ್ಪ ಬಿನ್ ಬೆಳ್ಳಪ್ಪ ಎಂಬುವವರಿಗೆ ಸೇರಿದ ಸೋಲಾರ್ ತಂತಿ ಬೇಲಿ ನಾಶ ಮಾಡಿ ತೆಂಗು …

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ …

ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ಜರುಗಿದೆ. ಅಸ್ತೂರು ಗ್ರಾಮದ ಕೋಟೆ ಬಸಪ್ಪ …

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ …

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್‌ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆಗೆ ಕ್ಯಾಪ್ಟನ್‌ …

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ ನಡೆದಿದ್ದು, ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ. ಭಾನುವಾರ ರಾತ್ರಿ ಕಲ್ಚೆರ್ಪೆಯ ಪ್ರಜ್ವಲ್ ಎಂಬವರಿಗೆ ಸೇರಿದ ಬಾವಿಯೊಳಗೆ …

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ ಹಿಡಿಯಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ …

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಅಪಾರ ಪ್ರಮಾಣದ ಕೃಷಿ ಪಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳೆಗಾರರು, …

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಯೊಂದು ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಟ ನಡೆಸಿದೆ. ರೈತರ …

Stay Connected​
error: Content is protected !!