ಹನೂರು: ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ…
ಕುಶಾಲನಗರ: ಇಲ್ಲಿನ ಗ್ರಾಮಾಂತರ ಭಾಗದಲ್ಲಿ ನಾಡಿಗೆ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸಲು ನಾಳೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ…
ಚಿಕ್ಕಮಗಳೂರು: ಆನೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ವೆಂಕಟೇಶ್ (58) ಮೃತ ದುರ್ದೈವಿ. ಭಾನುವಾರ…
ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು…
ಬೇಲೂರು: ಕ್ಯಾಪ್ಟನ್ ಪ್ರಶಾಂತ ನೇತೃತ್ವದಲ್ಲಿ, ಸತತ ನಾಲ್ಕು ಗಂಟೆಯ ಕಾರ್ಯಾಚರಣೆ ನಂತರ ತಾಲೂಕಿನ ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್‌ನಲ್ಲಿ ಕಾಡಾನೆ ಸೆರೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ…
ಕೊಡಗು: ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯಭೀತಿ ಹುಟ್ಟಿಸಿದ್ದ ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ…
ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ. ಗ್ರಾಮದ ರೈತ…
ಮಡಿಕೇರಿ: ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಅಂದಗೋವೆ ಪೈಸಾರಿಯಲ್ಲಿ ಕಾಡಾನೆಯೊಂದು ವ್ಯಕ್ತಿಯೊರ್ವ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ಬೆನ್ನಲ್ಲೇ ಮತ್ತೊಂದು ಘಟನೆ ಸುಂಟಿಕೊಪ್ಪ…
ಚಾಮರಾಜನಗರ: ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿ ಪಾಳ್ಯ ವನ್ಯ ಜೀವಿ ವಲಯದಲ್ಲಿ ಗುರುವಾರ…
ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು,…