wild elephant

ಕಬಿನಿ ಹಿನ್ನೀರಿನಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ಪ್ರತ್ಯಕ್ಷ

ಎಚ್.ಡಿ.ಕೋಟೆ: ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದವು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಬಂದಿದ್ದ ಎರಡು ಕಾಡಾನೆಗಳು ಕಬಿನಿ ಹಿನ್ನೀರು…

8 months ago

ರಸ್ತೆಯಲ್ಲಿ ಮುಳ್ಳಂದಿ, ಕಾಡಾನೆ ಅಡ್ಡ : ಗಸ್ತಿಗೆ ತೆರಳುವ ಅಬಕಾರಿ ಅಧಿಕಾರಿಗಳು ವಾಪಾಸ್

ಹನೂರು : ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆಗೆ ತೆರಳುತ್ತಿದ್ದ ಅಬಕಾರಿ ನಿರೀಕ್ಷಕ ದಯಾನಂದರವರಿಗೆ ಮಲೆ ಮಹದೇಶ್ವರ ಬೆಟ್ಟ - ಪಾಲಾರ್ ರಸ್ತೆ ಮಧ್ಯದಲ್ಲಿ…

11 months ago

ಜಮೀನಿಗೆ ಕಾಡಾನೆ ಲಗ್ಗೆ : ಬೆಳೆ ಹಾನಿ

ಹನೂರು: ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಸಮೀಪದ ರೈತರ ಜಮೀನಿಗೆ ಕಾಡಾನೆಯೊಂದು ಲಗ್ಗೆ ಇಟ್ಟು ಆತಂಕ ಸೃಷ್ಟಿಸಿದೆ. ಪಿ.ಜಿ.ಪಾಳ್ಯ ವನ್ಯಜೀವಿ ವಲಯದಿಂದ ಬಂದ ಕಾಡಾನೆ ಬಾಲಾಜಿ ಎಂಬ ರೈತನ…

1 year ago

ಕಾಡಾನೆ ದಾಳಿ: ಕಾರು, ಬೈಕ್ ಸಂಪೂರ್ಣ ಜಖಂ

ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್‌ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ. ಮಠ…

1 year ago

ಗುಂಡ್ಲುಪೇಟೆ | ಜಮೀನಿನಲ್ಲಿ ಕಾಡಾನೆಗಳ ದಾಂಧಲೆ: ಕಂಗಾಲಾದ ರೈತರು

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ. ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ…

1 year ago

ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಕೊಡಗು: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ ಎಂಬುವವರೇ ಕಾಡಾನೆ…

1 year ago

ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು : ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ…

1 year ago

ಹಾಡಹಗಲೇ ರಸ್ತೆಯಲ್ಲಿ ಕಾಡಾನೆಗಳ ಆರ್ಭಟ: ರಸ್ತೆ ಮಾರ್ಗಕ್ಕೆ ಕಾಲಿಟ್ಟ ಕಾಡಾನೆಗಳು, ಗ್ರಾಮಸ್ಥರಲ್ಲಿ ಆತಂಕ

ಹನೂರು:  ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ  ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ…

1 year ago

ನಾಳೆ ಕುಶಾಲನಗರದಲ್ಲಿ ಕಾಡಾನೆ ಕಾರ್ಯಾಚರಣೆ

ಕುಶಾಲನಗರ: ಇಲ್ಲಿನ ಗ್ರಾಮಾಂತರ ಭಾಗದಲ್ಲಿ ನಾಡಿಗೆ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸಲು ನಾಳೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ…

1 year ago

ಚಿಕ್ಕಮಗಳೂರು: ಕಾಡಾನೆ ದಾಳಿಗೆ ರೈತ ಸಾವು

ಚಿಕ್ಕಮಗಳೂರು: ಆನೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ವೆಂಕಟೇಶ್ (58) ಮೃತ ದುರ್ದೈವಿ. ಭಾನುವಾರ…

1 year ago