ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …
ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದ ಕೆಂಕೆರೆ ಸಮೀಪ ಹೆಣ್ಣಾನೆ ಮೃತಪಟ್ಟಿದೆ. ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಮಾದಾಪುರ ಸಮೀಪದ ರೈತರ ಜಮೀನಿನಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ. ಆನೆಗಳನ್ನು ಕಾಡಿಗೆ ಓಡಿಸುವ ಪ್ರಯತ್ನದ ಭಾಗವಾಗಿ ಮೈಸೂರು ಮನದವಾಡಿ ಮುಖ್ಯ ರಾಜ್ಯ ಹೆದ್ದಾರಿಯನ್ನ ಹಲವು ಗಂಟೆಗಳ ಕಾಲ ಬಂದ್ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೂ …
ಮೈಸೂರು : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಚನ್ನಗುಂಡಿ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (35) ಮೃತ ದುರ್ದೈವಿ. ಕಟ್ಟಿಗೆ ತರುವ ಸಲುವಾಗಿ ಗ್ರಾಮದಂಚಿನಲ್ಲಿರುವ ಜಮೀನಿಗೆ ತೆರಳಿದ್ದ ವೇಳೆ ಒಂಟಿ ಸಲಗವೊಂದು ಮಹೇಂದ್ರ ಅವರ ಮೇಲೆ ಹಠಾತ್ ದಾಳಿನಡೆಸಿದೆ. …
ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯ ವೇಳೆ ಗಿರಿಶ್ ಅವರ ಮೇಲೆ ಕಾಡಾನೆ ದಾಳಿ ನಡೆದಸಿದೆ. ಕಾಡಾನೆ ದಾಳಿಯಿಂದ …
ಸೋಮವಾರಪೇಟೆ : ತಾಲ್ಲೂಕಿನ ಅಡಿಯನಾಡೂರು ಗ್ರಾಮದ ಕೃಷಿಕ ಈರಪ್ಪ(60) ಕಾಡಾನೆ ದಾಳಿಯಿಂದ ಮೈತರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ತಮ್ಮ ಹಸುವನ್ನು ಹುಡುಕಿಕೊಂಡು ಗೌರಿಗದ್ದೆ ಸಮೀಪದಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ಅರಣ್ಯದಿಂದ ಬಂದ ಕಾಡಾನೆ ಏಕಾಏಕಿ ಈರಪ್ಪ ಮೇಲೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ …
ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯ ಸಮೀಪ …
ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ …
ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 13ರಂದು ನಾಗೇಶ್ ಎಂಬ ಯುವಕನ ಮೇಲೆ ಒಂಟಿ …
ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಮಾಡಿವೆ. ಗಜಪಡೆ ಬೆಳೆಗಳ ಮೇಲೆ ದಾಳಿ ಮಾಡುವುದನ್ನು ರೈತರು ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ. 20ಕ್ಕೂ ಹೆಚ್ಚು …