Mysore
27
few clouds

Social Media

ಗುರುವಾರ, 21 ಮೇ 2026
Light
Dark

wild elephant

Homewild elephant

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯ ವೇಳೆ ಗಿರಿಶ್‌ ಅವರ ಮೇಲೆ ಕಾಡಾನೆ ದಾಳಿ ನಡೆದಸಿದೆ. ಕಾಡಾನೆ ದಾಳಿಯಿಂದ …

ಸೋಮವಾರಪೇಟೆ : ತಾಲ್ಲೂಕಿನ ಅಡಿಯನಾಡೂರು ಗ್ರಾಮದ ಕೃಷಿಕ ಈರಪ್ಪ(60) ಕಾಡಾನೆ ದಾಳಿಯಿಂದ ಮೈತರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ತಮ್ಮ ಹಸುವನ್ನು ಹುಡುಕಿಕೊಂಡು ಗೌರಿಗದ್ದೆ ಸಮೀಪದಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ಅರಣ್ಯದಿಂದ ಬಂದ ಕಾಡಾನೆ ಏಕಾಏಕಿ ಈರಪ್ಪ ಮೇಲೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ …

ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯ ಸಮೀಪ …

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ …

ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 13ರಂದು ನಾಗೇಶ್ ಎಂಬ ಯುವಕನ ಮೇಲೆ ಒಂಟಿ …

ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಮಾಡಿವೆ. ಗಜಪಡೆ ಬೆಳೆಗಳ ಮೇಲೆ ದಾಳಿ ಮಾಡುವುದನ್ನು ರೈತರು ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ. 20ಕ್ಕೂ ಹೆಚ್ಚು …

ಮಂಡ್ಯ : ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಮಾದೇಗೌಡ ಗಾಯಗೊಂಡ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಒಂಟಿ ಸಲಗ …

ಬೇಗೂರು (ಗುಂಡ್ಲುಪೇಟೆ):  ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆ ರಕ್ಷಣೆಗೆ ಜಮೀನಿನ ಸುತ್ತ ಹಾಯಿಸಲಾಗಿದ್ದ ವಿದ್ಯುತ್ತ್ ಸ್ಪರ್ಶದಿಂದ ಕಾಡಾನೆಯೊಂದು ಮೃತ್ತಪಟ್ಟಿರುವ ಘಟನೆ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಓಂಕಾರ ಅರಣ್ಯವಲಯದ ಕುರಬರಹುಂಡಿ (ಶಿವಕುಮಾರಪುರ) ಗ್ರಾಮದ ಹೊರವಲಯದ ಕಾಡಂಚಿನ ಶಿವರಾಜಪ್ಪ ಎಂಬುವರ …

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ …

ರಾಮನಗರ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಚನ್ನಪಟ್ಟಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಬ್ಬರು ಅಮಾಯಕರನ್ನ ಕಾಡಾನೆಯೊಂದು ಬಲಿ ಪಡೆದಿತ್ತು. ಹಾಗಾಗಿ ಈ ಕಾಡಾನೆಯನ್ನು ಹಿಡಿಯಲೇಬೇಕು ಎಂದು ನಿರ್ಧರಿಸಿ, ಸಾಕಾನೆಗಳ ನೆರವಿನಿಂದ ಕಳೆದ …

Stay Connected​
error: Content is protected !!