Mysore
22
clear sky

Social Media

ಶುಕ್ರವಾರ, 23 ಜನವರಿ 2026
Light
Dark

wild elephants

Homewild elephants

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ. …

ಚಾಮರಾಜನಗರ: ಕರ್ನಾಟಕ-ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ 20ಕ್ಕೂ ಹೆಚ್ಚು ಕಾಡಾನೆಗಳು ಜಮೀನಿಗೆ ಲಗ್ಗೆಯಿಟ್ಟು ದಾಂಧಲೆ ನಡೆಸಿವೆ. ಇಂದು ಬೆಳಗಿನ ಜಾವ ಅನೆಗಳ ಹಿಂಡು ಜಮೀನಿಗೆ ನುಗ್ಗಿ ರಸ್ತೆ ದಾಟಿ ಹೋಗಿವೆ. ಆನೆಗಳನ್ನು ಕಂಡು ಜನರು ಬೆಚ್ಚಿಬಿದ್ದಿದ್ದು, ರಸ್ತೆಯಲ್ಲೇ ಹೋಗಲು ಹಿಂದೇಟು …

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬರಿಯಾದ ಪ್ರಕರಣಕ್ಕೆ ಸಂಬಂಽಸಿದಂತೆ ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿಯ ಕಾಫಿ ತೋಟಗಳಲ್ಲಿ 9 ಕಾಡಾನೆಗಳ ಗುಂಪು ದಾಂಧಲೆ ನಡೆಸುತ್ತಿದೆ. ಈ ಗುಂಪಿನಲ್ಲಿದ್ದ ಒಂದು ಕಾಡಾನೆ …

ರಾಮನಗರ: ಕನಕಪುರ ತಾಲ್ಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಹಾರೋಬೆಲೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನ್ನಪ್ಪಿವೆ. ಕುನ್ನೂರಿನಲ್ಲಿ ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಾರೋಬೆಲೆ ಜಲಾಶಯದಲ್ಲಿ ಕಾಡಾನೆಗಳ ಕಳೇಬರ ತೇಲಿಬಂದಿವೆ. ಕಳೇಬರವನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ …

Eshwara Khandre

ಬೆಂಗಳೂರು: ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ …

Operation to drive wild elephants into the forest successful

ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯಶಸ್ವಿಯಾಯಿತು. ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ …

Wild elephants infest rice paddies; rice paddies destroyed

ಸಿದ್ದಾಪುರ: ಸಮೀಪದ ಅಮ್ಮತ್ತಿ ಹೊಸೂರು ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ದಿನು ಅವರಿಗೆ ಸೇರಿದ ಬಿತ್ತನೆ ಮಾಡಿದ್ದ ಭತ್ತದ ಸಸಿಮಡಿ ತುಳಿದು ನಾಶ ಮಾಡಿದೆ. ಗುರುವಾರ ಬೆಳಿಗ್ಗೆ ಗದ್ದೆಗೆ ನುಗ್ಗಿರುವ …

ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್‌ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ. ಬಿಸಿಲ ಬೇಗೆಗೆ ತತ್ತರಿಸಿದ ಆನೆಗಳ ಹಿಂಡು ರಸ್ತೆಬದಿಯ ಹಳ್ಳದಲ್ಲೇ ಮಿಂದು, ದಣಿವಾರಿಸಿಕೊಂಡು ರಿಲ್ಯಾಕ್ಸ್ ಗೆ …

Stay Connected​
error: Content is protected !!