ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು…