winter schedule cut

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ ಪ್ರಯಾಣಿಕರು ವಿಮಾನ ಹಾರಾಟದಲ್ಲಿ ವ್ಯತ್ಯಯ ಅನುಭವಿಸಿದ್ದಾರೆ.…

2 months ago