ಉತ್ತರಕಾಶಿ: ನವೆಂಬರ್ 2 ಮತ್ತು 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ಮುಚ್ಚಲಾಗುತ್ತದೆ. ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್‌ಧಾಮ್ ಎಂದೇ ಪ್ರಸಿದ್ಧವಾಗಿರುವ ಈ ದೇಗುಲಗಳನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ. ನವೆಂಬರ್.2ರಂದು ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಇನ್ನು ನವೆಂಬರ್.3ರಂದು ಯಮುನೋತ್ರಿ …