ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ …