ಬೆಂಗಳೂರು: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾಡಬಂಧುಗಳಿಗೆ ದೀಪಾವಳಿ ಹಬ್ಬದ …




