ಮೈಸೂರು: ಇಲ್ಲಿನ ಜಯದೇವ ಆಸ್ಪತ್ರೆಯ ವೈದ್ಯರ ತಂಡ ಇದೇ ಮೊದಲ ಬಾರಿಗೆ ರೋಗಿಯೊಬ್ಬರಿಗೆ ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಮೆಟ್ರಾನಿಕ್ ಸೆಲ್ಫ್ ಎಕ್ಸ್‌ಪೆಂಡಿಂಗ್ ಅಯೋರ್ಟಿಕ್ ಕವಾಟವನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದೆ. ಕೊಳ್ಳೇಗಾಲದ ೮೧ ವರ್ಷದ ನಿವೃತ್ತ ಉಪನ್ಯಾಸಕರಾದ ಚನ್ನಮಾದೇಗೌಡ ಅವರಿಗೆ ಡಾ.ಬಿ. ದಿನೇಶ್, ಡಾ.ಪ್ರಶಾಂತ್ …