ನಂಜನಗೂಡು: ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 234ನೇ ಜನ್ಮದಿನದ ಹಿನ್ನೆಲೆಯಲ್ಲಿ ಅರಸು ಮಂಡಳಿಯಿಂದ ನಂಜನಗೂಡಿನಲ್ಲಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು. ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದ…