ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ ಗ್ರಾಮಸ್ಥರ ಮನವೊಲಿಸಿ ಅಂತ್ಯ ಸಂಸ್ಕಾರ ಮಾಡಿಸಿದ ತಹಸಿಲ್ದಾರ್ ಗುಂಡ್ಲುಪೇಟೆ : ತಾಲ್ಲೂಕಿನ ಮರಳಾಪುರದಲ್ಲಿ ನಿಧನರಾಗಿದ್ದ ವಯೋವೃದ್ಧೆಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಬಿಡಿಸಿಕೊಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ …


