woman dead body

ಬಾಳೆ ಗಿಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯ ಕುಟುಂಬಸ್ಥರು ತೋಟದ…

4 months ago