woman gave birth in ambulance

ಚಾಮರಾಜನಗರ| ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಆಂಬುಲೆನ್ಸ್‌ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಎಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.…

2 weeks ago